‘‘ಇವನ್ಯಾರವ... ಇವನ್ಯಾರವ... ಎನ್ನದಿರಯ್ಯ. ಇವ ನಮ್ಮವ... ಇವ ನಮ್ಮವ... ಎಂದೆಣಿಸಯ್ಯ ಕೂಡಲ ಸಂಗಮದೇವ’’
ತೋಂಟದ ಸಿದ್ಧಲಿಂಗ ಶಿವಯೋಗಿಗಳು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ತೋಂಟದ ಸಿದ್ಧಲಿಂಗ ಶಿವಯೋಗಿಗಳು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಎಮ್ಮೆಯನೇರಿದ ಎತ್ತು ಸಮ್ಮಗಾರ ನೋಡ.

ಎಮ್ಮೆಯನೇರಿದ ಎತ್ತು ಸಮ್ಮಗಾರ ನೋಡ.
ಎತ್ತಿನ ಒಡೆಯ ಬಂದು ಎಮ್ಮೆಯ ಕೊಲ್ಲಲು
ಸಮ್ಮಗಾರನು ಸತ್ತು ನಿಮ್ಮ ಕಂಡೆನು ಕಾಣಾ,
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
ತೋಂಟದ ಸಿದ್ಧಲಿಂಗ ಶಿವಯೋಗಿಗಳು